ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 05 : ದೊಡ್ಡಪೇಟೆಯ ಕೆಂಚನಾರಹಟ್ಟಿಯಲ್ಲಿರುವ ಕಾಟಲಿಂಗೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಕಾಳುಹಬ್ಬ ಬುಧವಾರ ಸಂಪನ್ನಗೊಂಡಿತು.

ಮೂರದಿಂದ ಆರಂಭಗೊಂಡ ಜಾತ್ರಾ ಮಹೋತ್ಸವದಲ್ಲಿ ಗಂಗಾಪೂಜೆ, ರುದ್ರಾಭಿಷೇಕ, ಮಹಾ ಮಂಗಳಾರತಿಯೊಂದಿಗೆ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ರಾಶಿ ಪೂಜೆ, ಮಣೇವು ಸೇವೆ, ದೊಡ್ಡ ಎಡೆ ಪೂಜೆ ನೈವೇದ್ಯ ಜಾತ್ರಾ ಮಹೋತ್ಸವದ ವಿಶೇಷವಾಗಿತ್ತೆಂದು ಕಾಟಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಡಿ.ಮೈಲಾರಪ್ಪ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











