Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ‌ಕೆಂಡದಮಠ ನಿಧನ

---Advertisement---

ಚಿತ್ರದುರ್ಗ, ಜೂನ್, 26 : ನಗರದ ಕಲಾ ಕಾಲೇಜಿನ ಹಿಂಭಾಗದ ಕೆ. ಹೆಚ್. ಬಿ. ಬಡಾವಣೆಯ ವಾಸಿ ಮೃತ್ಯುಂಜಯ ಎಸ್. ಕೆಂಡದಮಠ(71 ವರ್ಷ) ಅವರು ಇಂದು ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಪತ್ನಿ ,ಓರ್ವ ಪುತ್ರ , ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯು ಅವರ ಸ್ವಂತ ಊರಾದ ರಾಣೇಬೆನ್ನೂರಿನಲ್ಲಿ ಶುಕ್ರವಾರ ಸಂಜೆ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬೆಂಗಳೂರು, ಧಾರವಾಡ, ವಿಜಯಪುರ ಮತ್ತು ಚಿತ್ರದುರ್ಗ ಆಕಾಶವಾಣಿ ಕೇಂದ್ರಗಳಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ಸಂಪರ್ಕ ಸಂಖ್ಯೆ : 7483068607

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now