Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೇಶವರೆಡ್ಡಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 15 : ನಗರದ ತರಳಬಾಳು ನಗರದ ವಾಸಿ ಹಾಗೂ ನಿವೃತ್ತ ಎಲೆಕ್ಟ್ರಿಕಲ್ ಎಂಜಿನಿಯರ್ ಎಸ್.ಎಸ್. ಕೇಶವ ರೆಡ್ಡಿ (83 ವರ್ಷ) ಇಂದು ಬೆಳಿಗ್ಗೆ ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಾಳೆ (ಗುರುವಾರ, ಏಪ್ರಿಲ್.16) ಬೆಳಿಗ್ಗೆ 9 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now