ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ, ಅಕ್ಟೋಬರ್. 21 : ಚಿತ್ರದುರ್ಗ ತಾಲ್ಲೂಕು ನೂತನ ಕಸಾಪ ಅಧ್ಯಕ್ಷರ ಪದ ಗ್ರಹಣ ಮತ್ತು ‘ಕೋಟೆ ನಾಡಿನ ಕೋಗಿಲೆಗಳು – ಸೀಸನ್ 1 ಕಾರ್ಯಕ್ರಮವನ್ನು ಅಕ್ಟೋಬರ್ 27 ರಂದು ಭಾನುವಾರ ಅಂಬೇಡ್ಕರ್ ಸರ್ಕಲ್‍ನಲ್ಲಿರುವ ಚಿತ್ರದುರ್ಗ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಉತ್ತಮ ಹಾಡುಗಾರರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮ ಇದಾಗಿದೆ. ಮೊದಲ ಹಂತದಲ್ಲಿ ಸೀನಿಯರ್ ಮತ್ತು ಜೂನಿಯರ್ ವಿಭಾಗದಿಂದ ಆಯ್ದ 30 ಗಾಯಕರಿಗೆ ಮಾತ್ರ ಅವಕಾಶ. ಹಾಡುಗಳು ಕನ್ನಡದ ನಾಡು,ನುಡಿ,ಸಾಹಿತ್ಯ ಮತ್ತು ಸಂಸ್ಕøತಿಯನ್ನು ಬಿಂಬಿಸುವಂತಿರಬೇಕು. ಒಬ್ಬರಿಗೆ ಒಂದು ಹಾಡಿಗೆ ಮಾತ್ರ ಅವಕಾಶ. ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ ಪತ್ರ ನೀಡಿ ಅಭಿನಂದಿಸಲಾಗುವುದು. ಉತ್ತಮ ಗಾಯಕರಿಗೆ ವಿಶೇಷ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 7892006495, 9449510078 ಸಂಪರ್ಕಿಸಲು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್