ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : ನಗರದ ಜೆಸಿಆರ್ ಬಡಾವಣೆಯ ನಿವಾಸಿ, ನಿವೃತ್ತ ಕಾರ್ಯಪಾಲಕ ಅಭಿಯಂತರರು ಈ. ಕೆ. ಕೊಟ್ರ ಬಸವರಾಜು ಇಂದು ಬೆಳಗ್ಗೆ (ಡಿಸೆಂಬರ್. 20, ಶನಿವಾರ) 11:00 ಗಂಟೆ ಸುಮಾರಿಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಜೆಸಿಆರ್ ಬಡಾವಣೆಯ ಅವರ ನಿವಾಸದಲ್ಲಿ ಸಂಜೆ 4:00 ವರೆಗೆ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಜೋಗಿ ಮುಟ್ಟಿ ರಸ್ತೆ ಲಿಂಗಾಯತ ರುದ್ರ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 88927 75007
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











