ಸುದ್ದಿಒನ್, ಚಿತ್ರದುರ್ಗ, ಜೂನ್. 13 : ನಗರದ ಚಳ್ಳಕೆರೆ ರಸ್ತೆಯ ವೇಮನ ನಗರದ ನಿವಾಸಿ ಲಕ್ಷ್ಮಣ ರೆಡ್ಡಿ (78 ವರ್ಷ) ಇಂದು ಬೆಳಿಗ್ಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮವಾದ ಮದಕರಿಪುರದ ಹಿಂದು ರುದ್ರಭೂಮಿಯಲ್ಲಿ ಮಧ್ಯಾನ್ಹ 3 ಗಂಟೆಯ ನಂತರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.










