Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಲಕ್ಷ್ಮೀದೇವಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ನಗರದ ಪ್ರಶಾಂತನಗರದ ನಿವಾಸಿ ಲಕ್ಷ್ಮೀದೇವಿ (85) ಗುರುವಾರ ನಿಧನ ಹೊಂದಿದರು. ಪುತ್ರ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್.ನಾಗರಾಜ್, ನಾಲ್ವರು ಪುತ್ರಿಯರು ಹಾಗೂ ಅಳಿಯಂದಿರಾದ ರಾಜ್ಯ ಆಹಾರ ಇಲಾಖೆ ನಿವೃತ್ತ ಅಧಿಕಾರಿ ರಾಮೇಶ್ವರಪ್ಪ, ಜಿಪಂ ನಿವೃತ್ತ ಅಧಿಕಾರಿ ಪಾಂಡುರಂಗಪ್ಪ, ಜನಸೇನಾ ಪಕ್ಷದ ಜಿಲ್ಲಾಧ್ಯಕ್ಷ ಬಿ.ಟಿ.ರಾಜು ಇತರರಿದ್ದಾರೆ. ಸ್ವಗ್ರಾಮ ಬೀರೇನಹಳ್ಳಿಯಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now