Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ನವೆಂಬರ್ 25 ರಂದು ಡಾ.ಹುಲಿಕಲ್ ನಟರಾಜ್ ಅವರಿಂದ ಮೂಢನಂಬಿಕೆ ನಿರ್ಮೂಲನೆ ಮತ್ತು ಸದೃಢ ಸಮಾಜ ನಿರ್ಮಾಣ ಉಪನ್ಯಾಸ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.23 : ಜಿಲ್ಲಾ ವೈಜ್ಞಾನಿಕ ಸಂಶೋಧನಾ ಪರಿಷತ್, ವಿಶ್ವಮಾನವ ಪದವಿಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನ.25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೀಬಾರದ ವಿಶ್ವಮಾನದ ಪದವಿಪೂರ್ವ ಕಾಲೇಜಿನಲ್ಲಿ ಡಾ.ಹುಲಿಕಲ್ ನಟರಾಜ್ ಮೂಢನಂಬಿಕೆ ನಿರ್ಮೂಲನೆ ಮತ್ತು ಸದೃಢ ಸಮಾಜ ನಿರ್ಮಾಣ ಕುರಿತು ಉಪನ್ಯಾಸ ಹಾಗೂ ಪವಾಡ ಗುಟ್ಟು ಬಯಲು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಜಿಲ್ಲೆಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಮತ್ತು ಆಸಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ಸಂಗಮ್, ಪ್ರಧಾನ ಕಾರ್ಯದರ್ಶಿ ಪಿ.ಲೋಕೇಶ್ ಇವರುಗಳು ವಿನಂತಿಸಿದ್ದಾರೆ.
ಕಾರ್ಯಕ್ರಮದ ನಂತರ ಪದಾಧಿಕಾರಿಗಳ ಸಭೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊ : 8747825425, 9448664710 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...