Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಕ್ಷೇತ್ರ : ಮಾ.30ರಂದು ಒಬ್ಬರು ನಾಮಪತ್ರ ಸಲ್ಲಿಕೆ

---Advertisement---

ಚಿತ್ರದುರ್ಗ. ಮಾ.30:  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಮಾರ್ಚ್ 30ರಂದು ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಸುಜಾತ ಡಿ. ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಸಾರ್ವತ್ರಿಕ ರಜಾದಿನ ಹೊರತುಪಡಿಸಿ, ಪ್ರತಿ ದಿನ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ ಮಾಡಲಾಗುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...