Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

---Advertisement---

 

ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ.

ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ – 20.51%, ಹೊಸದುರ್ಗ-17.89%, ಮೊಳಕಾಲ್ಮೂರು- 26.77%,ಪಾವಗಡ- 20.51%,ಶಿರಾ-19.90% ಮತದಾನವಾಗಿದ್ದು, ಮತದಾರರಿಂದ ಉತ್ತಮ ಸ್ಪಂದನೆ ದೊರಕಿದೆ. ಬಿರು ಬಿಸಿಲಿನ ನಡುವೆಯೂ ಮತ್ತು ಮತಾದದರು ಮತಗಟ್ಟೆಗಳಿಗೆ ಆಗಮಿಸಿ ಸಂತಸದಿಂದ ಮತಚಲಾಯಿಸುತ್ತಿದ್ದಾರೆ.

 

ಈ ಬಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು ನೆರಳು, ಕುಡಿಯುವ ನೀರು ಆದ್ಯತೆ ವಹಿಸಿದೆ. ವಿಕಲಚೇತನರು ಹಾಗೂ ಹಿರಿಯರು ನಾಗರಿಕರ ಅನುಕೂಲಕ್ಕಾಗಿ ಗಾಲಿ ಕುರ್ಚಿಗಳು ಹಾಗೂ ರ್ಯಾಂಪ್‌ಗಳ ಮತಗಟ್ಟೆಯಲ್ಲಿ ಸೌಲಭ್ಯ ಕಲ್ಪಿಸಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment