ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಏ.02: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 02 ಮಂಗಳವಾರದಂದು ಇಬ್ಬರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.

ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಅಶೋಕ ಚಕ್ರವರ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೆಂಕಟೇಶ್ ಅವರು ಉಮೇದುವಾರಿಕೆ ಸಲ್ಲಿಸಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು 5 ಅಭ್ಯರ್ಥಿಗಳಿಂದ 8 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್