Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ : 24 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

---Advertisement---

ಚಿತ್ರದುರ್ಗ.  ಏ.05: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಲ್ಲಿಕೆಯಾಗಿದ್ದ 28 ಅಭ್ಯರ್ಥಿಗಳ ನಾಮಪತ್ರಗಳ ಪೈಕಿ ನಾಲ್ವರ ನಾಮಪತ್ರಗಳು ತಿರಸ್ಕøತಗೊಂಡಿದ್ದು, 24 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಶುಕ್ರವಾರ 28 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 36 ನಾಮಪತ್ರಗಳ ಪರಿಶೀಲನೆ ನಡೆಸಿದರು.

ಕ್ರಮಬದ್ಧವಾಗಿರುವ ನಾಮಪತ್ರಗಳ ವಿವರ: ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ,ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್,ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ, ಕರುನಾಡ ಸೇವಕರ ಪಕ್ಷದ ಶಬರೀಶ್ ಆರ್, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ.ಡಿ, ಪಕ್ಷೇತರ ಅಭ್ಯರ್ಥಿಗಳಾದ ಅಮೃತ ರಾಜ, ಕೃಷ್ಣಮೂರ್ತಿ,ಗಣೇಶ್,ತುಳಸಿ ಹೆಚ್, ಎಂ.ಪಿ.ದಾರಕೇಶ್ವರಯ್ಯ, ಆರ್.ದಾಸಪ್ಪ,ದೇವರಾಜ ಟಿ, ಕೆ.ನರಸಿಂಹಮೂರ್ತಿ,ನಾಗರಾಜಪ್ಪ, ಭೂತರಾಜ ವಿ.ಎಸ್,ಮಂಜುನಾಥ ಸ್ವಾಮಿ ಟಿ,ರಘುಕುಮಾರ್ ಎಸ್, ಬಿ.ವೆಂಕಟೇಶ್, ಕೆ.ಶಿವಲಿಂಗಪ್ಪ, ಶ್ರೀನಿವಾಸ ಎಸ್.ಹೆಚ್, ಸುಧಾಕರ. ಆರ್ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...