ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ನಗರದ
ನೀಲಕಂಠೇಶ್ವರ ಬಡಾವಣೆಯ ನಿವಾಸಿ ಪಿ.ಎಸ್.ಲೋಕನಾಥ್ (76 ವರ್ಷ) ಇಂದು ಮುಂಜಾನೆ ನಿಧನರಾದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಜೋಗಿಮಟ್ಟಿ ರಸ್ತೆಯ ಲಿಂಗಾಯತ ರುಭೂಮಿಯಲ್ಲಿ ನಡೆಯಲಿದೆ ಎಂದು
ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











