Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಲ್ಲಾಪುರ ಬಳಿ ಲಾರಿ ದರೋಡೆ : ಹಣ ದೋಚಿ ಕಳ್ಳರು ಪರಾರಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22: ಲಾರಿ ಚಾಲಕನನ್ನು ಬೆದರಿಸಿ ಹಣವನ್ನು ಫೋನ್ ಪೇ ಮೂಲಕ ದೋಚಿ ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಇಂದು (ಗುರುವಾರ) ಬೆಳಿಗ್ಗೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಮಲ್ಲಾಪುರದ ಬಳಿ  ತಮಿಳುನಾಡು ಮೂಲದ ಲಾರಿ ಚಾಲಕ ಲೋಗನಾಥನ್ ಮೂತ್ರವಿಸರ್ಜನೆಗೆಂದು ಲಾರಿ ನಿಲ್ಲಿಸಿದ್ದಾರೆ. ಈ ವೇಳೆ ಅಲ್ಲಿಗೆ ಐವರು ದುಷ್ಕರ್ಮಿಗಳು ಬಂದಿದ್ದು ಚಾಕು ತೋರಿಸಿ ಲಾರಿ ಚಾಲಕನನ್ನು ಬೆದರಿಸಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ.

ಲಾರಿ ಚಾಲಕನ ಬಳಿಯಿದ್ದ ಒಂದು ಸಾವಿರ ರೂಪಾಯಿಗಳನ್ನು ಕಿತ್ತುಕೊಂಡಿದ್ದಾರೆ. ನಂತರ ಆತನ ಮೊಬೈಲ್ ಕಸಿದುಕೊಂಡು ಫೋನ್ ಪೇ ಮುಖಾಂತರ 9 ಸಾವಿರ ರೂಪಾಯಿಗಳನ್ನು ವರ್ಗಾವಣೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...