Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಮಕರ ಸಂಕ್ರಾಂತಿ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 14 : ಪ್ರತಿ ವರ್ಷದಂತೆ ಈ ಬಾರಿಯು ಮಠದಕುರುಬರಹಟ್ಟಿಯಲ್ಲಿರುವ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಮಕರ ಸಂಕ್ರಾಂತಿಯನ್ನು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ವಿಕಲಚೇತನ ಮಕ್ಕಳಿಂದ ಕೋಲಾಟ ಹಾಗೂ ಸಾಂಸ್ಕೃತಿಕ ನೃತ್ಯಗಳು ಪ್ರದರ್ಶನಗೊಂಡಿತು. ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ.ಶಂಕರಪ್ಪ, ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ, ಅಪರಾಧಶಾಸ್ತçದ ವಿಶ್ರಾಂತ ಪ್ರಾಧ್ಯಾಪಕ ಡಾ.ನಟರಾಜ್, ಪರಿಸರ ಪ್ರೇಮಿ
ಡಾ.ಹೆಚ್.ಎಸ್.ಕೆ.ಸ್ವಾಮಿ ಸೇರಿದಂತೆ ಬಸವೇಶ್ವರ ವಿದ್ಯಾಸಂಸ್ಥೆಯ ಸಿಬ್ಬಂದಿ ವರ್ಗದವರು, ವಿಕಲಚೇತನ ಮಕ್ಕಳು ಮಕರ ಸಂಕ್ರಾಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ವಿದ್ಯಾಸಂಸ್ಥೆ ಮುಂಭಾಗ ಕಬ್ಬಿನ ಜಲ್ಲೆ ಹಾಗೂ ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...