Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಾಳಿಗೆ ಶಿವಮೂರ್ತಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ತಾಲ್ಲೂಕಿನ ಭೀಮಸಮುದ್ರ ವಾಸಿ ಹಾಗೂ ಪ್ರಗತಿಪರ ಕೃಷಿಕರಾದ ಮಾಳಿಗೆ ಎಂ.ಎಂ. ಶಿವಮೂರ್ತಿ (70 ವರ್ಷ) ಇಂದು ಬೆಳಗ್ಗೆ 11:00 ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ನಾಳೆ (ಫೆಬ್ರವರಿ. 12, ಗುರುವಾರ) ತೋಟದಲ್ಲಿ 11 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now