Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೇಂದ್ರ ಸಚಿವರಿಗೆ ಶುಭಕೋರಿದ ಎಂ.ಸಿ.ರಘುಚಂದನ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.12 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ ದೆಹಲಿಯಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ, ಸೋಮಣ್ಣ ಇವರುಗಳನ್ನು ಭೇಟಿಯಾಗಿ ಶುಭ ಕೋರಿದರು.

ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಿ ನಿರುದ್ಯೋಗಿಗಳ ಕೈಗೆ ಕೆಲಸ ನೀಡಬೇಕು. ಭದ್ರಾಮೇಲ್ದಂಡೆ ಯೋಜನೆ ಶೀಘ್ರವೇ ಪೂರ್ಣಗೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದರ ಜೊತೆಗೆ ಚಿತ್ರದುರ್ಗದಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ಕಟ್ಟಡ ಪೂರ್ಣಗೊಳಿಸಿ ಜಿಲ್ಲೆಯ ಬಡವರಿಗೆ ಸುಲಭವಾಗಿ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಮಾಡಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸೋಮಣ್ಣ ಇವರುಗಳಲ್ಲಿ ಮನವಿ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment