Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅತ್ಯುತ್ತಮ ಸಹಕಾರ ಬ್ಯಾಂಕ್ ಪ್ರಶಸ್ತಿ ಮುಡಿಗೇರಿಸಿಕೊಂಡ ಮರ್ಚೆಂಟ್ಸ್ ಬ್ಯಾಂಕ್

---Advertisement---

 

ಸುದ್ದಿಒನ್, ಚಿತ್ರದುರ್ಗ, ನ. 16 – ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ 71ನೇ ಸಹಕಾರ ಸಪ್ತಾಹ ನಡೆಯಿತು. ಇದೇ ಸಂದರ್ಭದಲ್ಲಿ ನಗರದ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕನ್ನು ರಾಜ್ಯದ ಅತ್ಯುತ್ತಮ ಸಹಕಾರ ಬ್ಯಾಂಕೆಂದು ಗುರುತಿಸಿ, ಪ್ರಶಸ್ತಿ ನೀಡಲಾಯಿತು.

ಬ್ಯಾಂಕಿನ ಆಡಳಿತ ಮಂಡಳಿ ಪರವಾಗಿ ಬ್ಯಾಂಕಿನ ನಿರ್ದೇಶಕ ರಘುರಾಮ ರೆಡ್ಡಿ, ಬ್ಯಾಂಕಿನ ಸಿಬ್ಬಂದಿ ಪರವಾಗಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಅವರಿಗೆ ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಬ್ಯಾಂಕು ಇದುವರೆಗೂ ಪಡೆದಿರುವ ಪ್ರಶಂಸೆಗಳ ಸಾಲಿಗೆ ಅತ್ಯುತ್ತಮ ಸಹಕಾರ ಪ್ರಶಸ್ತಿ ಪಡೆಯುವುದರೊಂದಿಗೆ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಗರಿ ಮೂಡಿದಂತಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...