Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶಾಸಕ ವಿರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಚಿತ್ರದುರ್ಗ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸದ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಇಡಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

ಚಳ್ಳಕೆರೆ ನಗರದ ಹಳೆ ಟೌನ್ ನಲ್ಲಿರುವ ಅವರ ನಾಲ್ಕು ಮನೆಗಳ ಮೇಲೆ ಮಾಡಲಾಗಿದ್ದು, ವೀರೇಂದ್ರ ಪಪ್ಪಿ ಅವರ ಸಹೋದರರಾದ ಕೆ. ಸಿ. ನಾಗರಾಜ್,ಕೆ.ಸಿ.ತಿಪ್ಪೇಸ್ವಾಮಿ ಅವರ ಮನೆ ಮೇಲೂ ಸಹ ದಾಳಿ ಮಾಡಲಾಗಿದ್ದು ಪರಿಶೀಲನೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಸುಮಾರು ಐದು ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...