Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೋಹಿದ್ದಿನ್ ಗೆ ಕಾರ್ಮಿಕ ಸೇವಾ ರತ್ನ ಪ್ರಶಸ್ತಿ ಪ್ರದಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ, 20 : ಕರ್ನಾಟಕ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ವತಿಯಿಂದ ಬೆಂಗಳೂರಿನಲ್ಲಿ ಇತ್ತಿಚೇಗೆ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷರಾದ ಸೈಯದ್ ಮೋಹಿದ್ದಿನ್ ರವರಿಗೆ ಕಾರ್ಮಿಕ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

 

ಸೈಯದ್ ಮೋಹಿದ್ದಿನ್‍ರವರು ಕಾರ್ಮಿಕ ಕ್ಷೇತ್ರದಲ್ಲಿ ಧೃಡ ಸಂಕಲ್ಪ,ನಿಷ್ಠೆ, ಮತ್ತು ಅವಿರತ ಸೇವೆ ಸಲ್ಲಿಸಿರುವು ದನ್ನು ಗುರುತಿಸಿ ಕಾರ್ಮಿಕ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕೆ.ಪಿ.ಸಿ.ಸಿ. ಕಾರ್ಮಿಕ ವಿಭಾಗದ ರಾಜ್ಯಾದ್ಯಕ್ಷರಾದ ಕೆ.ಪುಟ್ಟಸ್ವಾಮಿ ಗೌಡ ಸೇರಿದಂತೆ ಸಚಿವ ಸಂಪುಟದ  ವಿವಿಧ ಸಚಿವರು, ಸಂಸÀದರು,ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now