Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲಾ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 24 ರಿಂದ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಸ್ಥಗಿತ

---Advertisement---

 

 

ಚಿತ್ರದುರ್ಗ. ಸೆ.23 : ಇದೇ ಸೆಪ್ಟೆಂಬರ್ 24 ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಅವರು ತಿಳಿಸಿದ್ದಾರೆ.
ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ KRSNAA DIAGNOSTICS LTD  ಅವರು ಪತ್ರ ಮುಖೇನ ಮಾಹಿತಿ ನೀಡಿರುತ್ತಾರೆ.  ಹೀಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಸಹಕರಿಸಬೇಕು ಎಂದು ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment