Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಗ್ಯಾರಂಟಿ ಸಮಿತಿ ತಾಲ್ಲೂಕು ಸದಸ್ಯ ಸ್ಥಾನಕ್ಕೆ ಮುದಸಿರ್ ನವಾಜ್ ರಾಜೀನಾಮೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 13 : ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ತಾಲ್ಲೂಕು ಸದಸ್ಯ ಮಹಮದ್ ಮುದಸಿರ್ ನವಾಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಶುಕ್ರವಾರ ರಾಜಿನಾಮೆ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ನಿಷ್ಟೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಗೆ ನನ್ನನ್ನು ಸದಸ್ಯನಾಗಿ ನೇಮಕ ಮಾಡಿತ್ತು. ನಿಗಮ ಮಂಡಳಿಗಳಲ್ಲಿ ನಿಷ್ಟಾವಂತ ಹಿರಿಯ ಕಾರ್ಯಕರ್ತರುಗಳಿಗೆ ಯಾವುದೇ ಸ್ಥಾನಮಾನ ಸಿಗದ ಕಾರಣಕ್ಕೆ ಬೇಸತ್ತು ರಾಜಿನಾಮೆ ನೀಡಿದ್ದು, ಮುಂದೆ ಪಕ್ಷದಲ್ಲಿ ಸಕ್ರಿಯವಾಗಿರುತ್ತೇನೆಂದು ಮಹಮದ್ ಮುದಸಿರ್ ನವಾಜ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now