ಚಿತ್ರದುರ್ಗ. ಏ.21 : ಚಿತ್ರದುರ್ಗ ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆಯನ್ನು ಇದೇ ಏಪ್ರಿಲ್ 24ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.









