Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ನಗರಸಭೆ ಚುನಾವಣೆ : 15 ನೇ ವಾರ್ಡ್ ಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 11 : ನಗರಸಭೆ ಸದಸ್ಯ ಡಿ.ಮಲ್ಲಿಕಾರ್ಜುನ್ ನಿಧನದಿಂದ ತೆರವಾಗಿರುವ ನಗರಸಭೆ 15 ನೇ ವಾರ್ಡ್‍ಗೆ ನ.23 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನರಸಿಂಹಮೂರ್ತಿ ಸೋಮವಾರ ನಗರಸಭೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಾಗರಾಜ್ ಪೈಲೆಟ್, ಪ್ರಕಾಶ್‍ರಾಮನಾಯ್ಕ, ಡಿ.ಎನ್.ಮೈಲಾರಪ್ಪ, ಸಂಪತ್‍ಕುಮಾರ್ ಇವರುಗಳು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...