ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 11 : ನಗರಸಭೆ ಸದಸ್ಯ ಡಿ.ಮಲ್ಲಿಕಾರ್ಜುನ್ ನಿಧನದಿಂದ ತೆರವಾಗಿರುವ ನಗರಸಭೆ 15 ನೇ ವಾರ್ಡ್‍ಗೆ ನ.23 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನರಸಿಂಹಮೂರ್ತಿ ಸೋಮವಾರ ನಗರಸಭೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಾಗರಾಜ್ ಪೈಲೆಟ್, ಪ್ರಕಾಶ್‍ರಾಮನಾಯ್ಕ, ಡಿ.ಎನ್.ಮೈಲಾರಪ್ಪ, ಸಂಪತ್‍ಕುಮಾರ್ ಇವರುಗಳು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










