Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಮುರುಘಾಶರಣರಿಗೆ ಬಿಡುಗಡೆ ಭಾಗ್ಯ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.15 : ತೀವ್ರ ಕುತೂಹಲ ಮೂಡಿಸಿದ್ದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಇಂದು (ನವಂಬರ್.15) ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಆದರೆ ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನ.16 ಕ್ಕೆ ಮುಂದೂಡಿದೆ.

ಮೊದಲ ಪ್ರಕರಣದಲ್ಲಿ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ವಿಚಾರವಾಗಿ ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಪರಿಶೀಲಿಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಬಿಡುಗಡೆ ಮಾಡುವಂತೆ  ಆದೇಶ ನೀಡಿದ್ದಾರೆ. ಈ ಆದೇಶ ಪ್ರತಿ ಸಂಜೆ ವೇಳೆಗೆ ಕಾರಾಗೃಹ ತಲುಪಿದರೆ ಇಂದೇ (ಬುಧವಾರವೇ) ಬಿಡುಗಡೆ ಆಗಲಿದ್ದಾರೆ
ಎಂದು ಶರಣರ ಪರ ವಕೀಲ ಸಂದೀಪ್‌ ಪಾಟೀಲ್‌ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...