ಚಿತ್ರದುರ್ಗ. ಆಗಸ್ಟ್15: ಭಾರತದ 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















