ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಏ.21) : ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ಜರುಗಿತು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 98 ಅಭ್ಯರ್ಥಿಗಳು ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ.
ಮೊಳಕಾಲ್ಮೂರು ಕ್ಷೇತ್ರದಲ್ಲಿ 12,
ಹೊಸದುರ್ಗ ಕ್ಷೇತ್ರದಲ್ಲಿ 15 ಹಾಗೂ
ಹೊಳಲ್ಕೆರೆ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದಗೊಂಡಿವೆ.
ಚಳ್ಳಕೆರೆ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.
ಚಿತ್ರದುರ್ಗ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳು ನಾಮಪತ್ರ ಸಲ್ಲಿದ್ದು, ಇದರಲ್ಲಿ 6 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿವೆ.
ಹಿರಿಯೂರು ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾಹಿತಿ ನೀಡಿದ್ದಾರೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…