ಚಿತ್ರದುರ್ಗ. ಮಾ.25 : ನಗರಕ್ಕೆ ನೀರು ಸರಬರಾಜು ಮಾಡುವ ವಾಣಿ ವಿಲಾಸ ಸಾಗರ ಯೋಜನೆಯ ಮುಖ್ಯ ಕೊಳವೆ ಮಾರ್ಗದ ಸಿ.ಐ. ಮತ್ತು ಎಂ.ಎಸ್. ಮಾದರಿ ಪೈಪ್‌ಲೈನ್‌ಗಳ ದುರಸ್ಥಿ ಕಾರ್ಯ ಕೈಗೊಳ್ಳಬೇಕಾಗಿದೆ.
ಆದ್ದರಿಂದ ಮಾರ್ಚ್ 26 ಮತ್ತು ಮಾಚ್ 27 ರಂದು ನಗರದ 30 ರಿಂದ 35 ವರಗಿನ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸರಬರಾಜಿಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವುದರೊಂದಿಗೆ ನೀರಿನ್ನು ಮಿತವಾಗಿ ಬಳಸುವಂತೆ ನಗರ ಸಭೆ ಆಯುಕ್ತೆ ರೇಣುಕಾ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















