ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಏ.26) : ಮೇ. 10 ರಂದು ನಡೆಯುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ದೇಶದ ಪ್ರಧಾನಿ ನರೇಂದ್ರಮೋದಿರವರು ಮೇ.2 ರಂದು ಚಿತ್ರದುರ್ಗಕ್ಕೆ ಆಗಮಿಸುತ್ತಿರುವ ಹಿನ್ನೆಯಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಪೆಂಡಾಲ್ ನಿರ್ಮಾಣಕ್ಕಾಗಿ ಬುಧವಾರ ಭೂಮಿ ಪೂಜೆ ನೆರವೇರಿಸಲಾಯಿತು.
ಕೇಂದ್ರ ಸಚಿವರುಗಳಾದ ಪ್ರಹ್ಲಾದ್‍ಸಿಂಗ್ ಪಾಟೀಲ್, ಜಗದೀಶ್‍ಬಾಯಿ ಮಕ್ವಾನ, ಎ.ನಾರಾಯಣಸ್ವಾಮಿ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಚುನಾವಣಾ ಉಸ್ತುವಾರಿ ಗೀತ ಧನಂಜಯ್, ಯುವ ಮುಖಂಡರುಗಳಾದ ಡಾ.ಸಿದ್ದಾರ್ಥ, ಜಿ.ಎಸ್.ಅನಿತ್‍ಕುಮಾರ್, ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಎಸ್ಸಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್, ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಮೋಹನ್, ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಪ್ರಧಾನ ಕಾರ್ಯದರ್ಶಿ ವೀರೇಶ್, ಕವನ, ಲೇಪಾಕ್ಷಿ ಇನ್ನು ಅನೇಕರು ಭೂಮಿಪೂಜೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…