ಚಿತ್ರದುರ್ಗ, ನವೆಂಬರ್. 11: ಚಿತ್ರದುರ್ಗ ತಾಲ್ಲೂಕು ಪಂಚಾಯತ್ 2024-25ನೇ ಸಾಲಿನ ಅಕ್ಟೋಬರ್ ಅಂತ್ಯದವರೆಗಿನ ಎರಡನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ನವೆಂಬರ್.13ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















