ಚಿತ್ರದುರ್ಗ | ಕರ್ನಾಟಕ ಪೆಟ್ರೋಲ್ ಬಂಕ್ ಮಾಲೀಕ ತಿಪ್ಪೇಸ್ವಾಮಿ ನಿಧನ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 04 : ನಗರದ ದಾವಣಗೆರೆ ರಸ್ತೆತ ಕರ್ನಾಟಕ ಪೆಟ್ರೋಲ್ ಬಂಕ್ ಮಾಲೀಕರಾದ ಡಿ.ಎಂ. ತಿಪ್ಪೇಸ್ವಾಮಿ (87) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಮೃತರು ಮೂವರು ಪುತ್ರಿಯರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಇಂದು (ಬುಧವಾರ) ಮಧ್ಯಾನದ ವೇಳೆಗೆ ಅವರ ಸ್ವಗ್ರಾಮವಾದ ತಾಲ್ಲೂಕಿನ ಯಳಗೋಡಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

Recent Posts

ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಕಾಣಿಕೆ

ಚಾಮರಾಜನಗರ; ಮಲೆ ಮಹದೇಶ್ವರ ಸ್ವಾಮಿ ದೇವರಿಗೆ ಕೋಟ್ಯಾಂತರ ಭಕ್ತರಿದ್ದಾರೆ. ಭಕ್ತರಿಂದ ಮಲೆ ಮಹದೇಶ್ವರ ಸ್ವಾಮಿಗೆ ಕೋಟಿ ಕೋಟಿ ರೂಪಾಯಿ ಕಾಣಿಕೆ…

13 minutes ago

ಟಿವಿ9 ಸುದ್ದಿವಾಹಿನಿಯ ವತಿಯಿಂದ ಹೆಮ್ಮೆಯ ಕನ್ನಡತಿ ಪ್ರಶಸ್ತಿ

ಟಿವಿ9 ಸುದ್ದಿವಾಹಿನಿಯ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರನ್ನು ಗುರುತಿಸಿ ಅವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮ ಫೆಬ್ರವರಿ…

18 minutes ago

ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಕಾಣಿಕೆ

    ಚಾಮರಾಜನಗರ; ಮಲೆ ಮಹದೇಶ್ವರ ಸ್ವಾಮಿ ದೇವರಿಗೆ ಕೋಟ್ಯಾಂತರ ಭಕ್ತರಿದ್ದಾರೆ. ಭಕ್ತರಿಂದ ಮಲೆ ಮಹದೇಶ್ವರ ಸ್ವಾಮಿಗೆ ಕೋಟಿ ಕೋಟಿ…

19 minutes ago

ವಿಜ್ಞಾನಿಯ ದೇಹದಲ್ಲಿ 5 ಮೂತ್ರಪಿಂಡಗಳು : ಅದ್ಬುತ ಸೃಷ್ಟಿಸಿದ ವೈದ್ಯರು

ಸುದ್ದಿಒನ್ : ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುತ್ತಿರುವ 47 ವರ್ಷದ ವಿಜ್ಞಾನಿಯೊಬ್ಬರು ಮೂರನೇ ಬಾರಿಗೆ ಅಪರೂಪದ, ಯಶಸ್ವಿ ಮೂತ್ರಪಿಂಡ…

2 hours ago

ಕೊಬ್ಬರಿ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಗೊತ್ತಾ ?

ಸುದ್ದಿಒನ್ : ಕೊಬ್ಬರಿಯಲ್ಲಿ ಫೈಬರ್, ಐರನ್, ಮ್ಯಾಂಗನೀಸ್ ಮತ್ತು ತಾಮ್ರದಂತಹ ಅನೇಕ ಪ್ರಮುಖ ಖನಿಜಗಳಿವೆ. ಇವು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು…

5 hours ago

ICC CHAMPIONS TROPHY : ಗಿಲ್ ಸೆಂಚುರಿ, ಶಮಿ 5 ವಿಕೆಟ್ : ಭಾರತ ಶುಭಾರಂಭ

ಸುದ್ದಿಒನ್ IND vs BAN: 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ…

5 hours ago