ಸುದ್ದಿಒನ್, ಚಿತ್ರದುರ್ಗ, ಜೂನ್. 22 : ನಗರದ ಬಿ.ಎಲ್. ಗೌಡ ಲೇಔಟ್ ನಿವಾಸಿ ಪಾಪಣ್ಣ ರೆಡ್ಡಿ (78 ವರ್ಷ) ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.








