Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಜ್ಞಾನಪೂರ್ಣ ಶಾಲೆಯಲ್ಲಿ ಸಂಸತ್ ಚುನಾವಣೆ : ವಿದ್ಯಾರ್ಥಿಗಳಿಂದ ಅಧಿಕಾರ ಸ್ವೀಕಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 15 : ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿಯ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಶಾಲಾ ಮಾದರಿ ಸಂಸತ್ ಚುನಾವಣೆ ನಡೆಯಿತು.

ಆಯ್ಕೆಯಾದ ಶಾಲಾ ನಾಯಕ ಮತ್ತು ನಾಯಕಿ, ಹಾಗೂ ಸಾಂಸ್ಕೃತಿಕ ,ಕ್ರೀಡಾ , ಹಾಗೂ ECO ಕ್ಲಬ್ ವಿಭಾಗದ ನಾಯಕ ಮತ್ತು ನಾಯಕಿಯರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಮತ್ತು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವ ಮತ್ತು ಅದರ ಪ್ರಾಮುಖ್ಯತೆಯನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಜ್ಞಾನಪೂರ್ಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಎನ್. ಎಲ್. ವೆಂಕಟೇಶ್ ರೆಡ್ಡಿ, ಸಹ ಕಾರ್ಯದರ್ಶಿ ಶ್ರೀಮತಿ ಸುಹಾಸಿನಿ ವೆಂಕಟೇಶ್ ರೆಡ್ಡಿ,  ಜ್ಞಾನ ಪೂರ್ಣ ಸಂಸ್ಥೆಗಳ ಆಡಳಿತ ಅಧಿಕಾರಿ ಡಾ. ಸ್ವಾಮಿ ಕೆ. ಎನ್. ಜ್ಞಾನಪೂರ್ಣ ಐಸಿಎಸ್‌ಸಿ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ವಿಜಯಲಕ್ಷ್ಮಿ ಹಾಗೂ ಜ್ಞಾನಪೂರ್ಣ ರಾಜ್ಯ ಪಠ್ಯಕ್ರಮ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಸುರೇಶ್ ಜಿ.
ದೈಹಿಕ ಶಿಕ್ಷಕರಾದ ಬಾಬು,  ಅನುಷಾ ಹಾಗೂ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...