Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪಾರ್ವತಮ್ಮ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 05 : ನಗರದ ಜೆಸಿಆರ್ ಬಡಾವಣೆ, 1 ನೇ ಕ್ರಾಸ್ ನಿವಾಸಿ ಪಾರ್ವತಮ್ಮ (83 ವರ್ಷ) ಅವರು ಸೋಮವಾರ ರಾತ್ರಿ ನಿಧನರಾದರು.

ಮೃತರು ಜೆಸಿಆರ್ ಬಡಾವಣೆಯ ಮಾಜಿ ನಗರಸಭಾ ಸದಸ್ಯ ಬಿ.ಎಲ್. ರವಿಶಂಕರ್ ಬಾಬು ಸೇರಿದಂತೆ ಐವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಕನಕ ವೃತ್ತದಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾನ್ಹ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಿ.ಎಲ್. ರವಿಶಂಕರ್ ಬಾಬು : 9845070533

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...