ಸುದ್ದಿಒನ್, ಚಿತ್ರದುರ್ಗ, ಜೂನ್. 21 : ತಾಲೂಕಿನ ಚಿಕ್ಕಾಲಘಟ್ಟ ಗ್ರಾಮದ ವಾಸಿ ದಿ.ಕಿಟ್ಟದಹಟ್ಟಿ ಗೌರಪ್ಪನವರ ಧರ್ಮಪತ್ನಿ ಶ್ರೀಮತಿ ಪಾರ್ವತಮ್ಮ ನವರು ಇಂದು ಸಂಜೆ ನಿಧನರಾದರು. ಮೃತರು ನಾಲ್ವರು ಪುತ್ರರು, ಮೂವರು ಪುತ್ರಿಯರು,ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರ ನಾಳೆ (ಜೂನ್. 22 ರಂದು) ಚಿಕ್ಕಾಲಘಟ್ಟ ಗ್ರಾಮದಲ್ಲಿ ಜರುಗಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















