ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು.
ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ ವಿಭಾಗದ ಪ್ರದೀಪ್ ಸೇರಿ ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ನಗರದ ಸರಕಾರಿ ಕಲಾ ಕಾಲೇಜು ಹಿಂಭಾಗದ ಯಂಗಮ್ಮನಕಟ್ಟೆ ರುದ್ರಭೂಮಿಯಲ್ಲಿ ಸೆಪ್ಟೆಂಬರ್ 29ರ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…