Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ಮೂವರ ರಕ್ಷಣೆ, ಇಬ್ಬರ ಬಂಧ‌ನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ.25 : ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿರುವ ಘಟನೆ ಹೊಳಲ್ಕೆರೆ ರಸ್ತೆಯ, ಮಾಳಪ್ಪನಹಟ್ಟಿ ಸಮೀಪದ ಶಾಮರಾವ್ ಬಡಾವಣೆಯಲ್ಲಿ ನಡೆದಿದೆ.

ರಾಜಪ್ಪ ಮತ್ತು ಪತ್ನಿ ರೇಖಾ ಬಂಧಿತ ಆರೋಪಿಗಳು.
ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯ ಶಾಮರಾವ್ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ
ಡಿವೈಎಸ್ಪಿ ದಿನಕರ್, ಸಿಪಿಐ ಮುದ್ದುರಾಜ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ,ಪತಿ, ಪತ್ನಿ ಇಬ್ಬರನ್ನು ಬಂಧಿಸಿ ಮೂವರನ್ನು ರಕ್ಷಣೆ ಮಾಡಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ
ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...