Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 19 :  ತಾಲ್ಲೂಕಿನ ಹಿರೇಗುಂಟನೂರು ಹೋಬಳಿ, ಆಲಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಾಲಘಟ್ಟ ಗ್ರಾಮದಲ್ಲಿ ಬುಧವಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಲಾದ “ತಾಲ್ಲೂಕು ಮಟ್ಟದ ಜನ ಸ್ಪಂದನಾ” ಕಾರ್ಯಕ್ರಮದಲ್ಲಿ ಶಾಸಕ ವಿರೇಂದ್ರ ಪಪ್ಪಿ ಭಾಗವಹಿಸಿದ್ದರು.

ಲೋಕಸಭೆ ಚುನಾವಣೆ ನಂತರ ಆಯೋಜಿಸಲಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಗ್ರಾಮಕ್ಕೆ ಆಗಮಿಸಿದ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಹಸಿರು ತೋರಣದಿಂದ ಅಲಂಕೃತಗೊಂಡ ಜೋಡೆತ್ತಿನ ಬಂಡಿಯ ಮೇಲೆ ಗ್ರಾಮಕ್ಕೆ ಕರೆತರಲಾಯಿತು. ಪೂರ್ಣಕುಂಬ ಹೊತ್ತ ಅಂಗನಾಡಿ ಕಾರ್ಯಕರ್ತೆಯರು ಸ್ವಾಗತಕೋರಿದರು. ಮೆರವಣಿಗೆಯಲ್ಲಿ ತಹಶೀಲ್ದಾರ ಡಾ.ನಾಗವೇಣಿ, ತಾ.ಪಂ.ಇ.ಓ ಎಚ್.ಹನುಮಂತಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...