Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಡಿ.21ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ,ಡಿಸೆಂಬರ್20:220/66/11 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರ, ಚಿತ್ರದುರ್ಗದಲ್ಲಿ ತುರ್ತು ದುರಸ್ತಿ ಕಾಮಗಾರಿ ನಿರ್ವಹಿಸಿರುವುದರಿಂದ ಡಿ.21ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಅಗುವ 11 ಕೆ.ವಿ. ಮಾರ್ಗಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಅಡಚಣೆಗೊಳಪಡುವ
ಪ್ರದೇಶಗಳು: ಸರಸ್ವತಿಪುರಂ, ಟೀಚರ್ಸ್ ಕಾಲೋನಿ, ಜಿಲ್ಲಾ ಪಂಚಾಯಿತಿ, ಐಯುಡಿಪಿ ಲೇಔಟ್, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಕ್ಯಾದಿಗೆರೆ, ಜೆ.ಎನ್.ಕೋಟೆ, ದಂಡಿನಕುರುಬರಹಟ್ಟಿ, ಕಾಸವರಹಟ್ಟಿ, ಪಲ್ಲವಗೆರೆ, ಕೆನ್ನಡಲು, ಸಜ್ಜನಕೆರೆ ಹಾಗೂ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಉಂಟಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!