Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಗರದಲ್ಲಿ ಜನವರಿ24 ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಜ.23: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ಎನ್‍ಜೆವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಜ.24ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಗೋಟೆ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ, ವಿದ್ಯಾನಗರ ಪಿ.ಕೆ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...