ಚಿತ್ರದುರ್ಗ. ಜ.23: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ಎನ್‍ಜೆವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಜ.24ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಗೋಟೆ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ, ವಿದ್ಯಾನಗರ ಪಿ.ಕೆ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…