Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಗರದಲ್ಲಿ ನವೆಂಬರ್ 28 ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ನ.27: ಚಿತ್ರದುರ್ಗ ನಗರ ಉಪವಿಭಾಗ ಘಟಕ-2ರ ವ್ಯಾಪ್ತಿಯಲ್ಲಿ ಬರುವ ಎಫ್-15 ಮಿಲ್ ಏರಿಯಾ ಮಾರ್ಗದ ಎಂ.ಕೆ ಪ್ಯಾಲೇಸ್ ಮುಂಭಾಗದ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಲಾಗಿರುವ 11 ಕೆ.ವಿ/ ಎಲ್.ಟಿ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ಚಿತ್ರದುರ್ಗ ನಗರಸಭೆ ಅವರು  ನಿರ್ವಹಿಸುತ್ತಿರುವುದರಿಂದ ಇದೇ ನ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಗೆ ಒಳಪಡುವ ಪ್ರದೇಶಗಳು: ಎಫ್-15 ಮಿಲ್ ಏರಿಯಾದ ಎಂ.ಕೆ ಪ್ಯಾಲೇಸ್ ಹತ್ತಿರ, ರೈಲ್ವೇ ಸ್ಟೇಷನ್, ಚೋಳಗುಡ್ಡ, ನೆಹರು ನಗರ, ಅಗಸನಕಲ್ಲು, ತಾಜ್‍ಪೀರ್ ಲೇಔಟ್, ಆಶ್ರಯ ಬಡಾವಣೆ ಹಂತ-1 ಮತ್ತು ಹಂತ-2, ಇಟಗಿ ಚನ್ನಬಸಪ್ಪ ಲೇಔಟ್, ಸದಾನಂದಯ್ಯ ಬಡಾವಣೆ, ದವಳಗಿರಿ ಬಡಾವಣೆ 3ನೇ ಹಂತ, ವಿದ್ಯಾಶ್ರೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು, ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...