Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ‌: ಅ.19ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,( ಅಕ್ಟೋಬರ್ 18) : ನಗರ ಉಪವಿಭಾಗದ 66/11 ಕೆವಿ ಜೆ.ಎನ್.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಿಸಲಾಗುತ್ತಿದ್ದು, ಅಕ್ಟೋಬರ್ 19ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರ ಉಪವಿಭಾಗ 66/11 ಕೆ.ವಿ. ಎಂ.ಯು.ಎಸ್.ಎಸ್. ಜೆ.ಎನ್.ಕೋಟೆ ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು : ಜೆ.ಎನ್.ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆ.ಸಿ.ಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!