Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ಮೇ 25 ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ . ಮೇ.24 : ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನ ಘಟಕ-3 ರ ವ್ಯಾಪ್ತಿಯಲ್ಲಿನ ಬಾಲೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಕಾಮಗಾರಿ ಇರುವ ಪ್ರಯುಕ್ತ ‌ 25-05-2026 ರ ಸೋಮವಾರ ಬೆಳಗ್ಗೆ 10-00 ಗಂಟೆಯಿಂದ ಸಂಜೆ 6-00 ಗಂಟೆಯವರೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಲಿದೆ.

ವಿದ್ಯುತ್ ನಿಲುಗಡೆಗೊಳಿಸುವ ಗ್ರಾಮಗಳು:- ಕೆಳಗಳಹಟ್ಟಿ, ಹಳೆಕಲ್ಲಹಳ್ಳಿ, ಹೊಸಕಲ್ಲಹಳ್ಳಿ, ಕಲ್ಲಹಳ್ಳಿಗೊಲ್ಲರಹಟ್ಟಿ, ಹಳೇದ್ಯಾಮವ್ವನಹಳ್ಳಿ, ಕಾಸವರಹಟ್ಟಿ, ಹೊಸದ್ಯಾಮವ್ವನಹಳ್ಳಿ, ಲಿಂಗಾವರಹಟ್ಟಿ, ತೋಪರಮಾಳಿಗೆ, ದಂಡಿನಕುರುಬರಹಟ್ಟಿ, ಮತ್ತು ಈ ಗ್ರಾಮಗಳಿಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಗ್ರಾಹಕರು ವಿದ್ಯುತ್ ನಿಲುಗಡೆ ಸಮಯದಲ್ಲಿ ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now