ಚಿತ್ರದುರ್ಗ | ಆಗಸ್ಟ್ 1 ರಿಂದ 8 ರವರೆಗೆ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

0 Min Read

 

ಚಿತ್ರದುರ್ಗ. ಜುಲೈ.31:  ತಾಲ್ಲೂಕಿನ ಹಿರೆಗುಂಟನೂರು ಗ್ರಾಮದಿಂದ ಗುತ್ತಿನಾಡು ಗ್ರಾಮದವರೆಗೆ 11 ಕೆ.ವಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 1 ರಿಂದ 8 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚರಣೆಯಾಗುವ ಪ್ರದೇಶಗಳು:  ಹಿರೇಗುಂಟನೂರು ವ್ಯಾಪ್ತಿಯ ಹಿರೇಗುಂಟನೂರು ಗೊಲ್ಲರಹಟ್ಟಿ, ಚಿಕ್ಕಪುರ, ಸೀಬಾರ, ಗುತ್ತಿನಾಡು, ಈಚಲನಾಗೇನಹಳ್ಳಿ, ಹುಣಸೆಕಟ್ಟೆ, ಸಾದರಹಳ್ಳಿ, ಕೆ.ಬಳ್ಳೆಕಟ್ಟೆ ಹಾಗೂ ಬೀರಾವರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *