Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಡಿ.10ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ.ಡಿ. 09: ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದೇ ಡಿ.10ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರದ ವಿದ್ಯಾನಗರ ಮಾರ್ಗ ಬರುವ ವಿದ್ಯಾನಗರ, ಎಸ್.ಆರ್.ಲೇಔಟ್, ತರಳಬಾಳು ನಗರ, ವಿಶ್ವೇಶ್ವರಯ್ಯ ನಗರ, ಎಂ.ಆರ್.ನಗರ, ಜೆ.ಎಂ.ಐ.ಟಿ.ಕ್ಯಾಂಪಸ್, ಎಂ.ಕೆ.ಹಟ್ಟಿ, ಹನುಮಂತ ನಗರ, ಗಾರೆಹಟ್ಟಿ, ವಿಜಯಕ್ಷ್ಮೀ ಬಡಾವಣೆ, ಕಾವಡಿಗರಹಟ್ಟಿ ಹಾಗೂ ಮಿಲ್ ಏರಿಯಾ ಮಾರ್ಗದ ದಾವಣಗೆರೆ ರಸ್ತೆ, ಎಂ.ಕೆ.ಪ್ಯಾಲೇಸ್, ರೈಲ್ವೇ ಸ್ಟೇಷನ್, ತಾಜ್‍ಪೀರ್ ಲೇಔಟ್, ಚೋಳಗುಡ್ಡ, ಅಗಸನಕಲ್ಲು, ನೆಹರು ನಗರ ಸಿದ್ದಾರ್ಥ ಬಡಾವಣೆ, ಆಶ್ರಯ ಬಡಾವಣೆ, ಇಟಗಿ ಚನ್ನಬಸಪ್ಪ ಲೇಔಟ್  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ 11 ಕೆ.ವಿ ವಿದ್ಯುತ್ ಮಾರ್ಗ ಸ್ಥಳಾಂತರಿಸುವ ಕಾಮಗಾರಿ ನಿರ್ವಹಿಸುವುದರಿಂದ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ನಗರ ಉಪವಿಭಾಗದ  ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...