Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಾ.8ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಮಾ.06: ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನಾ ಘಟಕ-4 ರ ವ್ಯಾಪ್ತಿಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಮಾರ್ಚ್ 8ರಂದು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಚಿತ್ರದುರ್ಗ ನಗರ ಉಪ ವಿಭಾಗದ ಘಟಕ-4ರ ಪ್ರದೇಶದ ಪಿ.ಕೆ.ಹಳ್ಳಿ ವ್ಯಾಪ್ತಿಯ ಚಿನ್ಮೂಲಾದ್ರಿ ಶಾಲೆ ಹತ್ತಿರ, ಕನಕ ನಗರ, ಗ್ರಾಮೀಣ ಪೊಲೀಸ್ ಠಾಣೆ ಮತ್ತು ವಸತಿಗೃಹಗಳು, ಬಸವೇಶ್ವರ ನಗರ, ಬಾಪೂಜಿ ನಗರ, ಏಳುಕೋಟಿ ಲೇಔಟ್, ಈರುಳ್ಳಿ ಬಡಾವಣೆ, ಮೇದೇಹಳ್ಳಿ, ಕೋಡಯ್ಯನಹಟ್ಟಿ, ತಮಟಕಲ್ಲು ಗ್ರಾಮಗಳಿಗೆ ಹೊಂದಿಕೊಂಡಂತಹ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...