Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ತಾಲ್ಲೂಕಿನ ಈ ಊರುಗಳಲ್ಲಿ ನವೆಂಬರ್ 22 ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. 21: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟಿçಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...