ಚಿತ್ರದುರ್ಗ,(ಜೂನ್.17) : ಬೆಸ್ಕಾಂ ಚಿತ್ರದುರ್ಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಮತ್ತು ಮಾಡನಾಯಕನಹಳ್ಳಿ ವಿ.ವಿ. ಕೇಂದ್ರಗಳಿಗೆ ಹಿರೇಮಲ್ಲನಹೊಳೆ 400/220ಕೆ.ವಿ. ವಿ.ವಿ.ಕೇಂದ್ರದಿಂದ ಚಿತ್ರದುರ್ಗ 220/66ಕೆ.ವಿ ವಿ.ವಿ.ಕೇಂದ್ರಕ್ಕೆ ಜೋಡಿ ಪ್ರಸರಣ ಮಾರ್ಗ ನಿರ್ಮಾಣ ಮಾಡುವ ಕಾಮಗಾರಿಯು ಚಾಲನೆಯಲ್ಲಿರುವ ಕಾರಣ ಜೂನ್ 18 ರಿಂದ 20 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್‍ನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು : 66/11 ಕೆ.ವಿ ತುರುವನೂರು ವಿವಿ ಕೇಂದ್ರದಿಂದ ಸರಬರಾಜಾಗುವ ಎಫ್-1 ಬೊಕ್ಕನಹಳ್ಳಿ, ಎಫ್-3 ಅವಳೇನಹಳ್ಳಿ, ಎಫ್-4 ದೊಡ್ಡಘಟ್ಟ, ಎಫ್-5 ತುರುವನೂರು, ಎಫ್-6 ಕರಿಯಮ್ಮನಹಟ್ಟಿ, ಎಫ್-7 ಕೋಟೆಹಟ್ಟಿ, ಎಫ್-8 ಹುಣಸೇಕಟ್ಟೆ, ಎಫ್-9 ಪೀಳಾರಹಟ್ಟಿ ಎನ್.ಜೆ.ವೈ ಹಾಗೂ 66/11 ಕೆ.ವಿ ಮಾಡನಾಯಕನಹಳ್ಳಿ ವಿವಿ ಕೇಂದ್ರದಿಂದ ಸರಬರಾಜಾಗುವ ಎಫ್ -0 ಐನಹಳ್ಳಿ ಎನ್.ಜೆ.ವೈ, ಎಫ್-1 ಎಂ.ಡಿ.ಕೆ ಹಳ್ಳಿ, ಎಫ್-2 ಸಿ.ಜೆ ಹಳ್ಳಿ, ಎಫ್-3 ಎನ್.ಜೆ.ವೈ ಎಳವರಹಟ್ಟಿ, ಎಫ್-4 ಮುದ್ದಾಪುರ, ಎಫ್-6 ಹೊಸಗೊಲ್ಲರಹಟ್ಟಿ, ಎಫ್-7 ರಾಯನಹಳ್ಳಿ, ಎಫ್-8 ಸೂರೇನಹಳ್ಳಿ. ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…